ನವದೆಹಲಿ: ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ (ಎನ್‌ಸಿಎಲ್‌ಟಿ) ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಪುದುಚೇರಿಯ ಕಾರೈಕಲ್ ಬಂದರು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ನಿಯಮಿತ (ಎಪಿಎಸ್‌ಇಝಡ್) ಶನಿವಾರ ತಿಳಿಸಿದೆ.