ಸಮರಸ ಚಿತ್ರಸುದ್ದಿ: ಕಾಸರಗೋಡು: ವಂದೇಭಾರತ್ ರೈಲು ಕಾಸರಗೋಡು ನಿಲ್ದಾಣಕ್ಕೆ ಆಗಮಿಸಿದಾಗ ರೈಲಿನೊಳಗೆ ತೆರಳಿದ ಸಂಸದ ರಜ್‍ಮೋಹನ್ ಉಣ್ಣಿತ್ತಾನ್, ಶಾಸಕರಾದ ಎನ್.ಎ ನೆಲ್ಲಿಕುನ್ನು, ಎ.ಕೆ.ಎಂ ಅಶ್ರಫ್ ವಿಜಯದ ಸಂಕೇತ ಪ್ರದರ್ಶಿಸಿದರು.