ಕೋಲ್ಕತ್ತ: ಹಿಂಸಾಚಾರ ಪೀಡಿತ ಹೂಗ್ಲಿ ಜಿಲ್ಲೆಗೆ ತೆರಳುತ್ತಿದ್ದ ಸರ್ಕಾರೇತರ ಸಂಸ್ಥೆಯ (ಎನ್‌ಜಿಒ) ತಂಡವನ್ನು ಶನಿವಾರ ಪೊಲೀಸರು ತಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಪಟ್ನಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಲ್.ನರಸಿಂಹ ರೆಡ್ಡಿ ನೇತೃತ್ವದ ಆರು ಮಂದಿಯನ್ನು ಒಳಗೊಂಡ 'ಸತ್ಯಶೋಧನಾ ತಂಡ'ವನ್ನು ಕೊನ್ನಗರ್ ಬಳಿ ತಡೆಯಲಾಗಿದೆ.