ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಮಂಡಳಿಯು(ಎನ್‌ಸಿಇಆರ್‌ಟಿ) 12ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯದಿಂದ ಪ್ರತ್ಯೇಕ ಖಾಲಿಸ್ತಾನ ದೇಶದ ಬೇಡಿಕೆ ಕುರಿತ ವಿಷಯವನ್ನು ತೆಗೆದು ಹಾಕಿದೆ.
12ನೇ ತರಗತಿ ಪಠ್ಯದಿಂದ ಖಾಲಿಸ್ತಾನ ಕುರಿತ ವಿಷಯ ತೆಗೆದ ಎನ್‌ಸಿಇಆರ್‌ಟಿ
0
ಮೇ 30, 2023
Tags