ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಸೋಮವಾರ ಮಧ್ಯಾಹ್ನ 2.28ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ. ಕಂಪನದ ಅನುಭವವಾಗುತ್ತಿದ್ದಂತೆಯೇ ಜನರು ಮನೆಗಳಿಂದ ಮತ್ತು ಉದ್ಯೋಗದ ಸ್ಥಳಗಳಿಂದ ಹೊರಬಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.