ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾ ಪೂರ್ವ ತೀರ ಪ್ರದೇಶದಿಂದ ನೈಋತ್ಯಕ್ಕೆ 4 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕ ಭೂವಿಜ್ಞಾನ ಸಮೀಕ್ಷೆ(ಯುಎಸ್‌ಜಿಎಸ್) ತಿಳಿಸಿದೆ.

ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿ ಮಾಡಿದೆ.