ಕೊಲ್ಲಂ: ಕೇರಳದ ಕೊಲ್ಲಂ ಜಿಲ್ಲೆಯ ವೈದ್ಯಕೀಯ ಸೇವಾ ನಿಗಮ ನಿಯಮಿತದ ಗೋದಾಮಿನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಔಷಧಗಳು ಮತ್ತು ಸಾಮಗ್ರಿಗಳು ನಾಶವಾಗಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ಹೇಳಿದ್ದಾರೆ.