ಮಧೂರು: ನೀರಾಳ ಶ್ರೀ ಪಿಲಡ್ಕತ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಗುರುವಾರ ತಂತ್ರಿವರ್ಯ ಬ್ರಹ್ಮಶ್ರೀ ಉಳಿತ್ತಾಯ ವಿಷ್ಣು ಅಸ್ರರ ನೇತೃತ್ವದಲ್ಲಿ ಜರಗಿತು.
ಇದರ ಅಂಗವಾಗಿ ಬೆಳಿಗ್ಗೆ ಗಣಪತಿ ಹೋಮ, ಕಲಶ ಪೂಜೆ 8.02ರಿಂದ ಶ್ರೀಪಿಲಡ್ಕತ್ತಾಯ ದೈವದ ಪೀಠ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಜರಗಿತು. ಬಳಿಕ ಶ್ರೀದೈವಕ್ಕೆ ತಂಬಿಲ ಸೇವೆ ಜರಗಿತು. ಸಾಂಸ್ಕøತಿಕ ಕಾರ್ಯಕ್ರಮದಂಗವಾಗಿ ಯಕ್ಷ ಮೌಕ್ತಿಕ ಮಹಿಳಾ ಕೂಟ ಮಂಗಲ್ಪಾಡಿ ಅವರಿಂದ ಯಕ್ಷಗಾನ ತಾಳಮದ್ದಲೆ, ಸಂಜೆ ಶ್ರೀಪಿಲಡ್ಕತ್ತಾಯ ದೈವದ ಭಂಡಾರ ತೆಗೆಯುವುದು. ರಾತ್ರಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿμÁ್ಠನದವರಿಂದ ಯಕ್ಷಗಾನ ತಾಳಮದ್ದಲೆ ಜರಗಿತು.
ಮನವಿ:
ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ.
ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
ಗೂಗಲ್ ಪೇ: 7907952070
ಬ್ಯಾಂಕ್ ವಿವರ:
ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.
CANARA BANK
BADIYADKA BRANCH
A/c NUMBER: 0611101029775
IFSC: CNRB0004489