ತಲಸ್ಸೆರಿ: ಬಾಲಕಿಯರ ಹಾಸ್ಟೆಲ್ ಮುಂದೆ ಟಾರ್ಚ್ ಲೈಟ್ ಆನ್ ಮಾಡಿ ಅಶ್ಲೀಲವಾಗಿ ವರ್ತಿಸುತ್ತಿದ್ದ 42 ವರ್ಷದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುನ್ನೋಲ್ ನಿವಾಸಿ ಶಾಜಿ ವಿಲಿಯಮ್ಸ್ ಎಂದು ಗುರುತಿಸಲಾಗಿದೆ.
ಸದ್ಯಕ್ಕೆ ಆರೋಪಿಯನ್ನು ಬಂಧಿಸಲಾಗಿದ್ದು, ಕೋರ್ಟ್ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಆರೋಪಿ ವಿರುದ್ಧ ಪೊಲೀಸರು ಪೊಕ್ಸೊ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಘಟನೆ ಮೇ 21ರಂದು ನಡೆದಿದೆ. ದೂರಿನ ಪ್ರಕಾರ ಬಹಳ ಹಿಂದಿನಿಂದಲೂ ಆರೋಪಿ ಬಾಲಕಿಯರಿಗೆ ಕಿರುಕುಳ ನೀಡುತ್ತಾ ಬರುತ್ತಿರುವುದು ತಿಳಿದುಬಂದಿದೆ. ಪೊಲೀಸರ ಗಮನಕ್ಕೆ ಬಂದಾಗ ಹಾಸ್ಟೆಲ್ ಬಳಿ ಪೊಲೀಸರು ಕಣ್ಗಾವಲಿನಲ್ಲಿ ಇದ್ದರು.
ಮನವಿ:ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮಸರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ.
ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
ಗೂಗಲ್ ಪೇ: 7907952070
ಬ್ಯಾಂಕ್ ವಿವರ:
ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.