HEALTH TIPS

ಪ್ರತಿಷ್ಠೆ ಹಾಗೂ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

             ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಜೂನ್ 7 ಮತ್ತು 8ರಂದು ನಡೆಯಲಿರುವ ಶ್ರೀ ವನಶಾಸ್ತಾರ ಸನ್ನಿಧಿಯ ಪ್ರತಿಷ್ಠೆ ಹಾಗೂ ಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ವೇಣುಗೋಪಾಲ ತತ್ವಮಸಿ ಇವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ, ಸೇವಾ ಸಮಿತಿ, ಯುವಕ ವೃಂದ ಹಾಗೂ ಮಹಿಳಾ ವೃಂದದ ಪದಾಧಿಕಾರಿಗಳು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries