ನವದೆಹಲಿ: ಅಫ್ಘಾನಿಸ್ತಾನದಲ್ಲಿ ಭಾನುವಾರ ಸಂಭವಿಸಿದ 5.2 ತೀವ್ರತೆಯ ಭೂಕಂಪದಿಂದಾಗಿ ದೆಹಲಿ, ಪಂಜಾಬ್, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಅಫ್ಗಾನಿಸ್ತಾನ-ತಜಕಿಸ್ತಾನ ಗಡಿ ಪ್ರದೇಶದಲ್ಲಿ 220 ಕಿ.ಮೀ.ಆಳದಲ್ಲಿ ಭೂಕಂಪದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ.