ನವದೆಹಲಿ : ನಾಲ್ಕು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ನಡೆಸಿ, ಮಗುವನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಅಪರಾಧಿ ಸಲ್ಲಿಸಿದ್ದ ಕ್ಷಮಾ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ. ಘಟನೆಯು 2008ರಲ್ಲಿ ಮಹಾರಾಷ್ಟ್ರದಲ್ಲಿ ನಡೆದಿತ್ತು.