ಪುಣೆ: ಹನಿಟ್ರ್ಯಾಪ್ ಒಳಗಾಗಿ ಪಾಕಿಸ್ತಾನಿ ಏಜೆಂಟರಿಗೆ ಗೌಪ್ಯ ಮಾಹಿತಿ ನೀಡಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ)ಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಯೊಬ್ಬರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.