ನವದೆಹಲಿ: ವಿದೇಶದಲ್ಲಿ ಉನ್ನತ ವೈದ್ಯಕೀಯ ವ್ಯಾಸಂಗಕ್ಕೆ ಅಗತ್ಯವಿರುವ ಅನುಮತಿ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧೀನ ಕಾರ್ಯದರ್ಶಿ ಸೋನು ಕುಮಾರ್ ಅವರನ್ನು ಸಿಬಿಐ ಶನಿವಾರ ಬಂಧಿಸಿದೆ.