ನವದೆಹಲಿ: ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್ಡಿಒ) ಮತ್ತು ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿ ವಿದೇಶಗಳ ಗುಪ್ತಚರ ಸಂಸ್ಥೆಗಳೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಅರೆಕಾಲಿಕ ಪತ್ರಕರ್ತನ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.