ಚೆನ್ನೈ: ಮೃದಂಗ ಮಾಂತ್ರಿಕ ಎಂದೇ ಪ್ರಸಿದ್ಧರಾಗಿದ್ದ ವಿದ್ವಾನ್ ಕಾರೈಕುಡಿ ಮಣಿ (77) ಅವರು ಗುರುವಾರ ನಿಧನರಾಗಿದ್ದಾರೆ.
ಚೆನ್ನೈ: ಮೃದಂಗ ಮಾಂತ್ರಿಕ ಎಂದೇ ಪ್ರಸಿದ್ಧರಾಗಿದ್ದ ವಿದ್ವಾನ್ ಕಾರೈಕುಡಿ ಮಣಿ (77) ಅವರು ಗುರುವಾರ ನಿಧನರಾಗಿದ್ದಾರೆ.
ಮಣಿ ಅವರು ಅವಿವಾಹಿತರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣ 2022ರ ಡಿಸೆಂಬರ್ ಬಳಿಕ ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.