HEALTH TIPS

ಪ್ಲಾಸ್ಟಿಕ್​​ ಸರ್ಜರಿ ಬಳಿಕ ಹೃದಯಾಘಾತದಿಂದ ಪ್ರಾಣ ಬಿಟ್ಟ ನಟಿ!

               ಮುಂಬೈ: ಹಾಲಿವುಡ್​​ ತಾರೆ ಕಿಮ್​​​ ಕಾರ್ಡಶಿಯಾನ್​​ ಅವರನ್ನೇ ಹೋಲುವ ಕ್ರಿಸ್ಟಿನಾ ಆಶ್ಟೆನ್​​ ಗೌರ್ಕಾನಿ ಹೃದಯ ಸ್ತಂಭನಕ್ಕೊಳಗಾಗಿ ಕೊನೆಯುಸಿರೆಳೆದ್ದಾರೆ.

                  ಹಾಲಿವುಡ್ ನ ಖ್ಯಾತ ಮಾಡೆಲ್ ಕಿಮ್ ಕಾರ್ಡಶಿಯಾನ್ ಜೊತೆ ಹಲವಾರು ವೇದಿಕೆಗಳನ್ನು ಹಂಚಿಕೊಂಡಿದ್ದ ಕ್ರಿಸ್ಟೀನಾ ಥೇಟ್ ಕಿಮ್ ಹಾಗೆಯೇ ಕಾಣಿಸಿಕೊಳ್ಳಬೇಕು ಅನ್ನುವ ಬಯಕೆ ಇತ್ತಂತೆ.

ಹಲವರು ಇವರನ್ನು ಜ್ಯೂನಿಯರ್ ಕಿಮ್ ಅಂತಾನೂ ಕರೆಯುತ್ತಿದ್ದರಂತೆ. ಈ ಆಸೆಯೇ ಅವರನ್ನು ಬಲಿ ತಗೆದುಕೊಂಡಿದೆ.

             ಕಿಮ್ ಹಾಲಿವುಡ್ ನಲ್ಲಿ ಮಾದಕ ನಟಿ ಹಾಗೂ ಮಾಡೆಲ್ ಎಂದೇ ಫೇಮಸ್. ಕಿಮ್​ಗೆ ಕೋಟ್ಯಂತರ ಅಭಿಮಾನಿಗಳು ಕೂಡ ಇದ್ದಾರೆ.

                 ಮೃತ ಕ್ರಿಸ್ಟೀನಾ ಅಂತ್ಯಕ್ರಿಯೆ ಮಾಡಲು ಸಹ ಹಣವಿಲ್ಲ ಎಂದು ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾ ಮೂಲಕ ಫಂಡ್ ಸಂಗ್ರಹಿಸಲು ಅವರು ಕುಟುಂಬಸ್ಥರು ಮುಂದಾಗಿದ್ದಾರೆ ಎಂದು ವರದಿ ಆಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries