ಟೋಕಿಯೊ: ಟೊಕಿಯೊ ಹಾಗೂ ಪಶ್ಚಿಮ ಜಪಾನ್‌ನ ಕೆಲವು ಭಾಗಗಳಲ್ಲಿ ಶುಕ್ರವಾರ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಆದರೆ, ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ.

ಪಶ್ಚಿಮ ಕರಾವಳಿಯ ಚಿಬಾ ಪರ್ಯಾಯ ದ್ವೀಪದ ಪೆನಿಸ್ಲುವಾ ಬಳಿ 44.2 ಕಿಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.