HEALTH TIPS

ಫ್ರಾನ್ಸ್‌ನ ಬ್ಯಾಸ್ಟೀಲ್‌ ಡೇ ಪರೇಡ್‌: ಪ್ರಧಾನಿ ಮೋದಿ ಮುಖ್ಯ ಅತಿಥಿ

                ವದೆಹಲಿ (PTI): 'ಫ್ರಾನ್ಸ್‌ನಲ್ಲಿ ಜುಲೈ 14ರಂದು ನಡೆಯಲಿರುವ ಬ್ಯಾಸ್ಟೀಲ್‌ ಡೇ ಪರೇಡ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ' ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ತಿಳಿಸಿದೆ.

                'ಭಾರತೀಯ ಸೇನಾ ಪಡೆಗಳ ತಂಡವೊಂದು ಈ ಪರೇಡ್‌ನಲ್ಲಿ ಭಾಗವಹಿಸಲಿದೆ. ಜೊತೆಗೆ ಭಾರತ-ಫ್ರಾನ್ಸ್‌ನ ರಾಜತಾಂತ್ರಿಕ ಸಂಬಂಧಕ್ಕೆ 25 ವರ್ಷ ಸಂದ ಸಂದರ್ಭದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಫ್ರಾನ್ಸ್‌ ಅಧ್ಯಕ್ಷರ ಆಹ್ವಾನವನ್ನು ಸ್ವೀಕರಿಸಿದ್ದಾರೆ' ಎಂದೂ ಸಚಿವಾಲಯ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries