ಉಪ್ಪಳ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜದಲ್ಲಿ ಒಂದು ಕನ್ನಡ ಅಧ್ಯಾಪಕ ಹುದ್ದೆ ಖಾಲಿಯಿದ್ದು ಮೇ. 29 ರಂದು ಸೋಮವಾರ ಬೆಳಗ್ಗೆ 10.30ಕ್ಕೆ ಶಾಲಾ ಕಛೇರಿಯಲ್ಲಿ ಸಂದರ್ಶನ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಯೊಂದಿಗೆ ಹಾಜರಾಗಬಹುದು ಎಂದು ಶಾಲಾ ಪ್ರಕಟಣೆ ತಿಳಿಸಿದೆ.