ದೆಹಲಿ: ಜಗತ್ತಿನಾದ್ಯಂತ ಸಾವಿರಾರು ಮಿಲಿಯನ್ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ವಾಟ್ಸ್ಆಯಪ್ ಕಂಪನಿಯು ತನ್ನ ಬಳಕೆದಾರರಿಗೆ ಹಿಂದಿನಿಂದಲೂ ಹೊಸ ಫೀಚರ್ಗಳನ್ನು ನೀಡುತ್ತಲೇ ಬಂದಿದೆ.
ಅಲ್ಲದೇ, ಕೆಲವು ದಿನಗಳ ಹಿಂದೆ ಖಾಸಗಿತನ ಮತ್ತು ಗೌಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ವ್ಯಾಟ್ಸ್ಆಯಪ್ ಚಾಟ್ಲಾಕ್ ಹಾಗೂ ಸಂದೇಶ ಕಳುಹಿಸಿದ ಬಳಿಕ 15 ನಿಮಿಷದೊಳಗಾಗಿ ತಿದ್ದುಪಡಿ ಮಾಡುವ ಫೀಚರ್ನ್ನು ತನ್ನ ಬಳಕೆದಾರರಿಗೆ ನೀಡಿತ್ತು.
ಸದ್ಯ, ಕಂಪನಿಯು ತನ್ನ ಬಳಕೆದಾರರಿಗೆ ಯೂಸರ್ ನೇಮ್ ಎಂಬ ವಿಶಿಷ್ಟ ಫೀಚರ್ನ್ನು ನೀಡುವ ಬಗ್ಗೆ ಯೋಚಿಸುತ್ತಿದೆ. ಇದರ ಪ್ರಕಾರ ಬಳಕೆದಾರು ತಮ್ಮ ಹೆಸರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ತಮ್ಮ ಅಕೌಂಟ್ಗೆ ಮತ್ತೊಂದು ಗೌಪ್ಯ ಹೆಸರನ್ನು ಸೇರಿಸಬಹುದಾಗಿದೆ ಎಂದು ಹೇಳಲಾಗಿದೆ.
ಮನವಿ:ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮಸರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ.
ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
ಗೂಗಲ್ ಪೇ: 7907952070
ಬ್ಯಾಂಕ್ ವಿವರ:
ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.