ಪೂಂಛ್/ ಜಮ್ಮು (PTI): ಜಮ್ಮು-ಕಾಶ್ಮೀರದ ಗಡಿ ಜಿಲ್ಲೆ ಪೂಂಛ್‌ನಲ್ಲಿ ಅನುಮಾನಾಸ್ಪದ ಚಲನವಲನಗಳು ಕಂಡುಬಂದ ಕಾರಣ ಭಾನುವಾರ ಸೇನಾಪಡೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು.

ಮೆಂಧರ್ ಸೆಕ್ಟರ್‌ನಲ್ಲಿ ಗಸ್ತು ತಿರುಗುತ್ತಿದ್ದ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಯಾರಿಗೂ ಹಾನಿಯಾಗಿಲ್ಲ.