ನವದೆಹಲಿ: ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 40,177ರಿಂದ 36,244ಕ್ಕೆ ಇಳಿಕೆ ಕಂಡಿದೆ ಎಂದು ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆ ತಿಳಿಸಿದೆ. ಈ ಮೂಲಕ ಕೊರೊನಾ ಸೋಂಕು ಹರಡುವ ಪ್ರಮಾಣ ಇಳಿದಿದೆ.

ದೇಶದಲ್ಲಿ ಕೋವಿಡ್ ಹೊಸ ಪ್ರಕರಣ 3,962 ದಾಖಲಾಗಿದೆ. ಕೇರಳದಲ್ಲಿ ಏಳ ಜನರು ಸೇರಿ ಸೋಂಕಿಗೆ 22 ಜನರು ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 5,31,606ಕ್ಕೆ ಏರಿದೆ ಎಂದು ಸಚಿವಾಲಯ ತಿಳಿಸಿದೆ.