ನವದೆಹಲಿ: ತೆರಿಗೆ ವಂಚನೆ ಆರೋಪದ ಮೇಲೆ ಮ್ಯಾನ್‌ಕೈಂಡ್ ಫಾರ್ಮಾ ಸಂಸ್ಥೆಯ ಆವರಣದಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆಯು ಗುರುವಾರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿಯ ಸಂಸ್ಥೆಗೆ ಸೇರಿದ ಆಸ್ತಿಪಾಸ್ತಿಗಳಲ್ಲಿ ಶೋಧ ನಡೆಸಲಾಗಿದೆ.