HEALTH TIPS

ಚುರುಕುಗೊಂಡ ಶಾಲಾ ವಾಹನ ತಪಾಸಣೆ

             ಸಮರಸ ಚಿತ್ರಸುದ್ದಿ: ಕಾಸರಗೋಡು:  ಕೇರಳಾದ್ಯಂತ ಬೇಸಿಗೆ ರಜೆ ಕಳೆದು ಜೂ. 1ರಂದು ಶ್ಯಕ್ಷಣಿಕ ವರ್ಷಾರಂಭಗೊಳ್ಳುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲಾ ವಾಹನಗಳ ತಪಸಣಾ ಕಾರ್ಯವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ನೇತೃತ್ವದ ತಂಡ  ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries