ಸಾಹೀಬ್‌ಗಂಜ್: ಮಾವಿನ ತೋಟದಲ್ಲಿ ಆಟವಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ಕು ಮಕ್ಕಳು ದಾರುಣವಾಗಿ ಮೃತರಾಗಿರುವ ಘಟನೆ ಜಾರ್ಖಂಡ್‌ನ ಸಾಹೀಬ್‌ಗಂಜ್ ಜಿಲ್ಲೆಯ ರಾಧಾನಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಟೊಲಾ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಮಾವಿನ ತೋಟದಲ್ಲಿ ಆಟವಾಡುತ್ತಿದ್ದಾಗ ಅಪ್ಪಳಿಸಿದ ಸಿಡಿಲು: ನಾಲ್ಕು ಮಕ್ಕಳು ದಾರುಣ ಸಾವು
0
ಮೇ 01, 2023
Tags