ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಪದ್ಮ ಪ್ರಶಸ್ತಿಗೆ ಹೆಸರು ಶಿಫಾರಸು ಮಾಡಬೇಕು ಎಂದು ಕೇಂದ್ರ ಸರ್ಕಾರ ದೇಶದ ಜನತೆಗೆ ಮನವಿ ಮಾಡಿದೆ.

ಪದ್ಮ ಪ್ರಶಸ್ತಿಗಳನ್ನು ಗಣರಾಜ್ಯ ದಿನದಂದು ಪ್ರಕಟಿಸಲಾಗುತ್ತದೆ.