ಗೋವಾ: ಭಾರತ ಆಯೋಜಿಸಿರುವ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ) ಸಭೆಗೆ ಆಗಮಿಸಿದ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ, ಚೀನಾದ ವಿದೇಶಾಂಗ ಮಂತ್ರಿ ಕ್ವಿನ್ ಗ್ಯಾಂಗ್ ಮತ್ತು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಸೇರಿದಂತೆ ವಿವಿಧ ದೇಶಗಳ ಸಚಿವರನ್ನು ನಮಸ್ಕಾರ ಮಾಡುವ ಮೂಲಕ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈ ಶಂಕರ್ ಶುಕ್ರವಾರ ಬರಮಾಡಿಕೊಂಡಿದ್ದಾರೆ.
ಹಸ್ತಲಾಘವ ಮಾಡುವ ಬದಲು ನಮಸ್ಕರಿಸಿ ವಿದೇಶಿ ಸಚಿವರನ್ನು ಬರಮಾಡಿಕೊಂಡ ಜೈ ಶಂಕರ್
0
ಮೇ 05, 2023
Tags