ಲಂಡನ್: ಕಂಪ್ಯೂಟರ್‌ಗಳಲ್ಲಿ ಕಾಣಿಸಿಕೊಂಡ ದೋಷದ ಕಾರಣ ಬ್ರಿಟಿಷ್ ವಿಮಾನಯಾನ ಸಂಸ್ಥೆಯ ಹಲವು ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಯಿತು. ಕಂಪ್ಯೂಟರ್‌ಗಳಲ್ಲಿ ಗುರುವಾರದಿಂದ ದೋಷ ಕಾಣಿಸಿಕೊಂಡಿದೆ.

ಪ್ರಯಾಣಿಕರಿಗೆ ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಯು ಸಾಧ್ಯವಾಗದ ಕಾರಣ ಇತರ ವಿಮಾನಗಳೂ ನಿಗದಿತ ಸಮಯಕ್ಕಿಂತ ವಿಳಂಬವಾಗಿ ಹಾರಾಟ ಆರಂಭಿಸಿದವು. 'ತಾಂತ್ರಿಕ ದೋಷ ಸರಿಪಡಿಸಲಾಗುತ್ತಿದೆ' ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.