ಮೊರೆನಾ: ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಆರು ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಿಂದ ವರದಿಯಾಗಿದೆ.

ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಹಳೆಯ ದ್ವೇಷವೇ ಗುಂಡಿನ ದಾಳಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೇಪಾ ಗ್ರಾಮದಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದೆ.