HEALTH TIPS

Covid India Updates: ಹೊಸದಾಗಿ 1,839 ಪ್ರಕರಣಗಳು ದೃಢ

                 ವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,839 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಭಾನುವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

              ಸಕ್ರಿಯ ಪ್ರಕರಣಗಳ ಸಂಖ್ಯೆ 25,178ಕ್ಕೆ ಇಳಿದಿದ್ದು, ಭಾನುವಾರ 27,212 ಪ್ರಕರಣಗಳಿದ್ದವು.

ಈ ಮೂಲಕ ಈವರೆಗಿನ ಸೋಂಕಿತರ ಒಟ್ಟು ಸಂಖ್ಯೆ 4.49ಕೋಟಿಗೆ (4,49,71,469) ಏರಿಕೆಯಾಗಿದೆ.

                  24 ಗಂಟೆಗಳಲ್ಲಿ ಕೋವಿಡ್‌ನಿಂದ 11 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,31,692ರಷ್ಟಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries