ಕೋಲ್ಕತ್ತ: ವಾಯುಭಾರ ಕುಸಿತದಿಂದಾಗಿ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತ ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್‌ಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಚಂಡಮಾರುತಕ್ಕೆ ಮೋಖಾ (ಯೆಮೆನ್‌ನಲ್ಲಿ Mocha) ಎಂದು ಹೆಸರಿಡಲಾಗಿದೆ.