HEALTH TIPS

'ಅಗ್ನಿ-1' ಕ್ಷಿಪಣಿ ಉಡಾವಣೆ ಯಶಸ್ವಿ

              ವದೆಹಲಿ: ಮಧ್ಯಂತರ ವ್ಯಾಪ್ತಿಯ ಬ್ಯಾಲಿಸ್ಟಿಕ್‌ ಕ್ಷಿಪಣಿ 'ಅಗ್ನಿ-1' ಉಡಾವಣೆಯನ್ನು ಒಡಿಶಾ ಕರಾವಳಿಯ ಎ.ಪಿ.ಜೆ ಅಬ್ದುಲ್‌ ಕಲಾಂ ದ್ವೀಪದಿಂದ ಗುರುವಾರ ಯಶಸ್ವಿಯಾಗಿ ನೆರವೇರಿಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

              ತರಬೇತಿ ಉದ್ದೇಶದಿಂದ ಈ ಕ್ಷಿಪಣಿ ಉಡಾವಣೆ ಪರೀಕ್ಷೆಯನ್ನು ನೆರವೇರಿಸಲಾಯಿತು. ಪೂರ್ವ ನಿರ್ಧರಿತ ಗುರಿಯನ್ನು ಧ್ವಂಸಗೊಳಿಸುವ ಮೂಲಕ ಕ್ಷಿಪಣಿ ವ್ಯವಸ್ಥೆಯ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಅಂಶಗಳು ಕ್ರಮಬದ್ಧವಾಗಿವೆ ಎಂಬುದನ್ನು ಈ ಪರೀಕ್ಷೆ ಸಾಬೀತುಪಡಿಸಿತು ಎಂದು ಸಚಿವಾಲಯ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries