ನವದೆಹಲಿ: ಬಿಜೆಪಿ ಕೇಂದ್ರ ನಾಯಕತ್ವವು ಜೂನ್ 11 ಮತ್ತು 12ರಂದು, ಪಕ್ಷದ ಆಡಳಿತವಿರುವ ಸರ್ಕಾರಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆ ಕರೆದಿದೆ. 12ರಂದು ಪ್ರಧಾನಿ ನರೇಂದ್ರ ಮೋದಿ ಸಭೆ ಉದ್ದೇಶಿಸಿ ಮಾತನಾಡುವರು.

ಸಭೆ ಕುರಿತು ಮಾಹಿತಿಯುಳ್ಳ ಮುಖಂಡರೊಬ್ಬರ ಪ್ರಕಾರ, ಲೋಕಸಭೆಗೆ 2024ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ಹಾಗೂ ಪಕ್ಷದ ಸಾಂಸ್ಥಿಕ ಸಂಘಟನೆಗಳ ಬದಲಾವಣೆ ಕುರಿತಂತೆ ಚರ್ಚೆ ನಡೆಯಲಿದೆ.