ನವದೆಹಲಿ: ಮಣಿಪುರ ಹಿಂಸಾಚಾರ ಸಂಬಂಧ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೂನ್ 24 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಸಭೆ ನಡೆಯಲಿದೆ.

'ಹಿಂಸಾಚಾರ ಪೀಡಿತ ಮಣಿಪುರದ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಮಿತ್ ಶಾ ಅವರು ಸರ್ವ ಪಕ್ಷಗಳಸ ಸಭೆ ಕರೆದಿದ್ದಾರೆ' ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.