ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್ ದರ ಗುರುವಾರ ₹83.50 ಕಡಿತಗೊಂಡಿದೆ.

ದೆಹಲಿಯಲ್ಲಿ 19ಕೆ.ಜಿಯ ವಾಣಿಜ್ಯ ಸಿಲಿಂಡರ್ ಬೆಲೆ ₹1773 ಆಗಿದೆ.
ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ