HEALTH TIPS

ತೊಟ್ಟೆತ್ತೋಡಿ ರಕ್ಷಕ ಶಿಕ್ಷಕ ಸಂಘದ ಸಭೆ

         ಸಮರಸ ಚಿತ್ರಸುದ್ದಿ: ಮಂಜೇಶ್ವರ: ತೊಟ್ಟೆತ್ತೋಡಿ ವಾಣೀ ವಿಲಾಸ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಜರಗಿತು. ಪಿ.ಟಿ.ಎ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ಹಾಗೂ ಮಾತೃಸಂಘದ ಅಧ್ಯಕ್ಷರಾಗಿ ಭವ್ಯ.ಬಿ ಆಯ್ಕೆಯಾದರು. ಪ್ರಿ-ಪ್ರೈಮರಿ ಪಿ.ಟಿ.ಎ ಅಧ್ಯಕ್ಷರಾಗಿ ಶೈಲೇಶ್ ಬೆಜ್ಜಂಗಳ ಹಾಗೂ ಮಾತೃ ಸಂಘದ ಅಧ್ಯಕ್ಷರಾಗಿ ಸುಮಿತ್ರ ಸಿ ಆಯ್ಕೆಯಾದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries