ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಕೂಡ್ಲು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜೂ. 11 ರಂದು ಭಾನುವಾರ ಬೆಳಗ್ಗೆ 10-30 ರಿಂದ ಬಲಿವಾಡು ಕೂಟ ಸಹಿತ ಊರ ಭಕ್ತರ ಸಭೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಸ್ತಿಕರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕ್ಷೇತ್ರ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.