ನವದೆಹಲಿ: ಲಡಾಕ್‌ನ ಗಾಲ್ವನ್ ಕಣಿವೆಯಲ್ಲಿ ಹುತಾತ್ಮರಾದ 20 ಮಂದಿ ಭಾರತೀಯ ಯೋಧರ ಧೈರ್ಯ ಹಾಗೂ ತ್ಯಾಗವು ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯಾಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಮರಿಸಿದ್ದಾರೆ.

2020ರ ಜೂನ್‌ನಲ್ಲಿ ಭಾರತ ಮತ್ತು ಚೀನಾ ಸೇನೆ ನಡುವೆ ನಡೆದ ಘರ್ಷಣೆಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದರು.