ಸಮರಸ ಚಿತ್ರಸುದ್ದಿ: ಕುಂಬಳೆ: ಸೂರಂಬೈಲು ಸರ್ಕಾರಿ ಶಾಲಾ ಪ್ರವೇಶೋತ್ಸವದ ಸಂದರ್ಭ ಸೀತಾಂಗೋಳಿ ಸಂತೋಷ್ ಆಟ್ರ್ಸ್-ಸ್ಪೋಟ್ರ್ಸ್ ಕ್ಲಬ್ ವತಿಯಿಂದ 1 ರಿಂದ 10ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳನ್ನು ವಿತರಿಸಲಾಯಿತು. ಕ್ಲಬ್ ಅಧ್ಯಕ್ಷ ನ್ಯಾಯವಾದಿ. ಥೋಮಸ್ ಡಿಸೋಜ ಕಲಿಕೋಪಕರಣ ವಿತರಿಸಿದರು. ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.