ನವದೆಹಲಿ: ಕೇರಳಕ್ಕೆ ನೈಋತ್ಯ ಮಾನ್ಸೂನ್ ಆಗಮನ ಸ್ವಲ್ಪ ವಿಳಂಬವಾಗಬಹುದು ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದೆ.

ಸಾಮಾನ್ಯವಾಗಿ ಮಾನ್ಸುನ್ ಆರಂಭದ ದಿನಾಂಕ ಜೂನ್ 1 ಆಗಿದ್ದರೂ ಈ ಬಾರಿ ಜೂನ್ 4ರಂದು ಮಲಬಾರ್ ಕರಾವಳಿಯನ್ನು ತಲುಪಬಹುದು ಎಂದು ಹವಾಮಾನ ಸಂಸ್ಥೆ ಹೇಳಿದೆ.