ರಾಂಚಿ: ಇಲ್ಲಿನ ಖಾದಗಡ ಅಂತರರಾಜ್ಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ನಾಲ್ಕು ಬಸ್‌ಗಳು ಗುರುವಾರ ಬೆಂಕಿಗೆ ಆಹುತಿಯಾಗಿವೆ ಎಂದು ಲೋರ್ ಬಜಾರ್ ಪೊಲೀಸರು ತಿಳಿಸಿದ್ದಾರೆ.

ಬಸ್‌ನಲ್ಲಿ ಯಾರೊಬ್ಬರೂ ಇರದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದಿದ್ದಾರೆ.
'ಮೊದಲು ಒಂದು ಬಸ್‌ಗೆ ಬೆಂಕಿ ಹೊತ್ತಿಕೊಂಡಿತು.