ನವದೆಹಲಿ : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ನೀಡಬೇಕೆನ್ನುವ ಭಾರತದ ಬೇಡಿಕೆಗೆ ಬೆಂಬಲ ಸೂಚಿಸಿರುವ ನ್ಯೂಜಿಲೆಂಡ್‌ನ ಮಾಜಿ ಪ್ರಧಾನಿ ಹೆಲೆನ್ ಕ್ಲಾರ್ಕ್, ಪ್ರಬಲವಾಗಿರುವ ಈ ಮಂಡಳಿಯನ್ನು ವಿಸ್ತರಿಸುವ ಅಗತ್ಯ ಇದೆ ಎಂದು ಮಂಗಳವಾರ ಪ್ರತಿಪಾದಿಸಿದ್ದಾರೆ.