ಪಿಥೋರ್‌ಗಢ: ಉತ್ತರಾಖಂಡದ ಧಾರ್ಚುಲಾದಿಂದ 45 ಕಿ.ಮೀ ದೂರದಲ್ಲಿರುವ ನಜಾಂಗ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, 200ಕ್ಕೂ ಹೆಚ್ಚು ಆದಿ ಕೈಲಾಸ ಯಾತ್ರಿಗಳು ವಿವಿಧ ಪ್ರದೇಶಗಳಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಉತ್ತರಾಖಂಡ: ಭೂಕುಸಿತ ಸಂಕಷ್ಟದಲ್ಲಿ ಯಾತ್ರಿಗಳು
0
ಜೂನ್ 02, 2023
Tags