ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನದ ಕಡೆಯಿಂದ ಒಳ ನುಸುಳುವ ಯತ್ನವನ್ನು ವಿಫಲಗೊಳಿಸಿರುವ ಭದ್ರತಾ ಪಡೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.