ನವದೆಹಲಿ: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ರಷ್ಯಾದಲ್ಲಿ ಭೂ ಸ್ಪರ್ಶ ಮಾಡಿದೆ. ವಿಮಾನದಲ್ಲಿ 16 ಸಿಬ್ಬಂದಿ ಸೇರಿದಂತೆ 232 ಪ್ರಯಾಣಿಕರಿದ್ದರು
ನವದೆಹಲಿ: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ರಷ್ಯಾದಲ್ಲಿ ಭೂ ಸ್ಪರ್ಶ ಮಾಡಿದೆ. ವಿಮಾನದಲ್ಲಿ 16 ಸಿಬ್ಬಂದಿ ಸೇರಿದಂತೆ 232 ಪ್ರಯಾಣಿಕರಿದ್ದರು
ಏರ್ ಇಂಡಿಯಾದ ಎಐ173 ವಿಮಾನ ದೆಹಲಿಯಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿತ್ತು.
ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಸಿಬ್ಬಂದಿ ಹಾಗೂ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಅಧಿಕಾರಿಗಳು ಹೇಳಿದ್ದಾರೆ.
ಪ್ರಯಾಣಿಕರನ್ನು ಮತ್ತೊಂದು ವಿಮಾನದಲ್ಲಿ ಸ್ಯಾನ್ ಫ್ರಾನ್ಸಿಸ್ಕೋಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.