HEALTH TIPS

ಪಾನಮತ್ತರಿಂದ ಜೆಎನ್‌ಯು ವಿದ್ಯಾರ್ಥಿಗಳ ಅಪಹರಣ ಯತ್ನ: ಕ್ರಮಕ್ಕೆ ಆಗ್ರಹ

              ವದೆಹಲಿ (PTI): 'ಕಾರಿನಲ್ಲಿ ಬಂದಿದ್ದ, ಮದ್ಯಪಾನದ ಅಮಲಿನಲ್ಲಿದ್ದ ಕೆಲವರು ವಿಶ್ವವಿದ್ಯಾಲಯದ ಆವರಣದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಲು ಯತ್ನಿಸಿದ್ದಾರೆ' ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಂಘವು (ಜೆಎನ್‌ಯುಎಸ್‌ಯು) ಬುಧವಾರ ಆರೋಪಿಸಿದೆ.

               ಈ ಘಟನೆಯು ಮಂಗಳವಾರ ರಾತ್ರಿ ನಡೆದಿದ್ದು, ವಿದ್ಯಾರ್ಥಿಗಳು ನೀಡಿದ ದೂರಿನ ಮೇರೆಗೆ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

                  ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜೆಎನ್‌ಯು ಆಡಳಿತವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries