ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ಅಮಿತ್ ಅಗರವಾಲ್ ಅವರನ್ನು ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ (ಯುಐಡಿಎಐ) ಸಿಇಒ ಆಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ಪ್ರಧಾನ ನಿರ್ದೇಶಕರಾಗಿ (ಡಿಜಿ) ಐಎಎಸ್ ಅಧಿಕಾರಿ ಸುಭೋದ್ ಕುಮಾರ್ ಸಿಂಗ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.