ಧನಬಾದ್: ಕಲ್ಲಿದ್ದಲು ಗಣಿಯೊಂದರಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಸಿಲುಕಿರುವ ಘಟನೆ ಜಾರ್ಖಂಡ್‌ನ ಧನಬಾದ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ (BCCL) ಎಂಬ ಈ ಕಲ್ಲಿದ್ದಲು ಗಣಿ 'ಭೌರಾ ಕೊಲೈರಿ' ಎಂಬ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.