ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಪರೀಕ್ಷೆಯ ಫಲಿತಾಂಶವು ಮಂಗಳವಾರ ಪ್ರಕಟಗೊಂಡಿದೆ.
ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಪರೀಕ್ಷೆಯ ಫಲಿತಾಂಶವು ಮಂಗಳವಾರ ಪ್ರಕಟಗೊಂಡಿದೆ.
ತಮಿಳುನಾಡಿನ ಪ್ರಭಂಜನ್ ಜೆ ಮತ್ತು ಆಂಧ್ರಪ್ರದೇಶದ ಬೋರಾ ವರುಣ್ ಚಕ್ರವರ್ತಿ ಶೇ 99.99 ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್ ಹಂಚಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿದೆ.